Accident

ಲಾರಿ ಹಾಗೂ ಶಾಲಾ ವಾಹನ ಮುಖಾಮುಖಿ

Share

ಲಾರಿ ಹಾಗೂ ಶಾಲಾ ವಾಹನದ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲ್ಲೂಕು ದೇಗಿನಾಳ ಕ್ರಾಸ್ ಬಳಿ ನಡೆದಿದೆ.‌ ಇನ್ನು ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ. ಅಲ್ಲದೇ, ದೇಗಿನಾಳದಿಂದ ಮಸಬಿನಾಳಗೆ ಶಾಲಾ ವಾಹನ ಹೋಗುತ್ತಿದ್ದ ವೇಳೆಯಲ್ಲಿ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಈ ಅವಘಡ ನಡೆದಿದ್ದು, ಎರಡು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಸವನಬಾಗೇಬಾಡಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Tags:

error: Content is protected !!