Banglore

ಸಿಎಂ ನೇತೃತ್ವದಲ್ಲಿ ಮೀನುಗಾರಿಕೆ ಇಲಾಖೆ ಬಜೆಟ್ ಪೂರ್ವಭಾವಿ ಸಭೆ

Share

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮೀನುಗಾರಿಕೆ ಇಲಾಖೆಯ ಆಯವ್ಯಯ ಪೂರ್ವಭಾವಿ ಸಭೆ ನಡೆಸಿದರು.

ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಯೋಜನಾ ಮಂಡಳಿ ಉಪಾಧ್ಯಕ್ಷ ಬಿ.ಜೆ. ಪುಟ್ಟಸ್ವಾಮಿ ಹಾಗೂ ಸರ್ಕಾರದ ಹಣಕಾಸು ಇಲಾಖೆ ಮತ್ತು ಸಂಬಂದಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Tags:

error: Content is protected !!