ರಾಜ್ಯದಲ್ಲಿ ಹಿಜಾಬ್-ಕೇಸರಿ ವಿವಾದ ಹಿಂಸಾರೂಪಕ್ಕೆ ಕಾರಣವಾಗುತ್ತಿದೆ. ಅಲ್ಲದೇ ಶಾಲಾ ಕಾಲೇಜುಗಳಲ್ಲಿ ಪರ-ವಿರೋಧ ಸಂಘರ್ಷಗಳು ಶುರುವಾಗಿದೆ. ಇನ್ನು ಈ ಬಗ್ಗೆ ಇಂದು ವಿಚಾರಣೆ ನಡೆಸಿದ ಹೈಕೋರ್ಟ ನಾಳೆ ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿದೆ. ಬುಧವಾರ ಸರ್ಕಾರ ಹಾಗೂ ಮಧ್ಯಂತರ ಅರ್ಜಿದಾರರ ವಾದವನ್ನು ಹೈಕೋರ್ಟ್ ಆಲಿಸಲಿದೆ
