State

ಹಿಜಾಬ್ ಕೇಸ್: ಮೂವರು ನ್ಯಾಯಮೂರ್ತಿಗಳ ಪೀಠ ರಚಿಸಿದ ಸಿಜೆ

Share

ಹಿಜಾಬ್ ಪ್ರಕರಣದ ವಿಚಾರಣೆಗೆ ಮೂವರು ನ್ಯಾಯಮೂರ್ತಿಗಳ ಪೂರ್ಣ ಪೀಠವನ್ನು ಸುಪ್ರೀಂಕೋರ್ಟನ ಮುಖ್ಯ ನ್ಯಾಯಮೂರ್ತಿಗಳು ರಚನೆ ಮಾಡಿದ್ದಾರೆ.

ಸಿಜೆ ರಿತುರಾಜ್ ಅವಸ್ತಿ, ನ್ಯಾ.ಕೃಷ್ಣ ಎಸ್. ದಿಕ್ಷೀತ್, ನ್ಯಾ.ಖಾಜಿ ಜೈಬುನ್ನಿಸಾ ಮೊಹಿಯುದ್ದೀನ್‍ರನ್ನು ಒಳಗೊಂಡ ಮೂವರು ನ್ಯಾಯಮೂರ್ತಿಗಳು ಇರುವ ಹೈಕೋರ್ಟನಿಂದ ವಿಶೇಷ ಪೂರ್ಣ ಪೀಠ ರಚನೆ ಮಾಡಲಾಗಿದೆ. ನಾಳೆ ಮಧ್ಯಾಹ್ನ 2.30ಕ್ಕೆ ಹಿಜಾಬ್ ವಿವಾದದ ಅರ್ಜಿ ವಿಚಾರಣೆ ನಡೆಯಲಿದೆ.

 

 

Tags:

error: Content is protected !!