ಕನ್ನಡ ಸಿನಿಮಾ ರಂಗದ ಹಿರಿಯ ನಟ ಕಲಾತಪಸ್ವಿ ರಾಜೇಶ್ ಅಸ್ವಸ್ಥಗೊಂಡಿದ್ದಾರೆ.
ಕನ್ನಡ ಚಿತ್ರರಂಗದ ಹಿರಿಯ ನಟ ೮೨ ವರ್ಷದ ರಾಜೇಶ್ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಇದೀಗ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜೇಶ್ ಆಸ್ಪತ್ರೆ ಸೇರಿರುವ ವಿಚಾರ ತಿಳಿಯುತ್ತಿದ್ದಂತೆ, ಅಭಿಮಾನಿಗಳು ಹಿರಿ-ಕಿರಿಯ ನಟರು, ನಟಿಯರು, ಕಲಾವಿದರು, ತಂತ್ರಜ್ಞರು, ನಿರ್ದೇಶಕ, ನಿರ್ಮಾಪಕರು ಕಂಗಾಲಾಗಿದ್ದಾರೆ.
