Banglore

ಕಲಾತಪಸ್ವಿ, ಕನ್ನಡ ಹಿರಿಯ ನಟ ರಾಜೇಶ್ ವಿಧಿವಶ

Share

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡದ ಹಿರಿಯ ನಟ, ಕಲಾತಪಸ್ವಿ ರಾಜೇಶ್(89) ಇಂದು ನಿಧನರಾಗಿದ್ದಾರೆ.

ಕಿಡ್ನಿ ವೈಫಲ್ಯ, ತೀವ್ರ ಉಸಿರಾಟ ಸಮಸ್ಯೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ರಾಜೇಶ್‌ ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.
ಕೆಲ ದಿನಗಳಿಂದ ರಾಜೇಶ್‌ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. 150ಕ್ಕೂ ಹೆಚ್ಚು ಚಿತ್ರಗಳಲ್ಲಿ ರಾಜೇಶ್ ಅಭಿನಯಿಸಿದ್ದಾರೆ. ವಿದ್ಯಾರಣ್ಯಪುರದಲ್ಲಿರುವ ನಿವಾಸದಲ್ಲಿ ಇಂದು ಸಂಜೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ

Tags:

error: Content is protected !!