Bellari

ನೂತನವಾಗಿ ನಿರ್ಮಿಸಿರುವ ಸಿಂಥೆಟಿಕ್ ಟ್ರ್ಯಾಕ್ ಮತ್ತು ಪೆವಿಲಿಯನ್ ಲೋಕಾರ್ಪಣೆಗೊಳಿಸಿದ ಸಿಎಂ

Share

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಳ್ಳಾರಿ ಜಿಲ್ಲಾಡಳಿತ ಹಾಗೂ ಕ್ರೀಡಾ ಇಲಾಖೆಯ ವತಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ನೂತನವಾಗಿ ನಿರ್ಮಿಸಿರುವ ಸಿಂಥೆಟಿಕ್ ಟ್ರ್ಯಾಕ್ ಮತ್ತು ಪೆವಿಲಿಯನ್ ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಸಚಿವ ಬಿ.ಶ್ರೀ ರಾಮುಲು, ಶಾಸಕರಾದ ಸೋಮಶೇಖರ ರೆಡ್ಡಿ, ಬಿ.ನಾಗೇಂದ್ರ ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Tags:

error: Content is protected !!