Actors

ಕೊಲೆ ಪ್ರಕರಣ: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನ

Share

ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ಮೈಸೂರಿಲ್ಲಿ ಪೊಲೀಸರು ದರ್ಶನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ
ಕೊಲೆ ಪ್ರಕರಣದಲ್ಲಿ ದರ್ಶನ್ ಅವರನ್ನು ಬಂಧಿಸಲಾಗಿದೆ. ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎನ್ನುವವರ ಕೊಲೆ ಪ್ರಕರಣದಲ್ಲಿ ಆರೋಪಿಯನ್ನಾಗಿ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Tags:

error: Content is protected !!