ಮಳವಳ್ಳಿ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಡೇಂಘಿ ಮಹಾಮಾರಿಗೆ ಸಾರ್ವಜನಿಕರು ಭಯ ಪಡದೇ, ಕಾಯಿಲೆಯ ಬಗ್ಗೆ ಜಾಗೃತಿ ವಹಿಸಬೇಕೆಂದು ನಮ್ಮೆಲ್ಲರ ಅಚ್ಚುಮೆಚ್ಚಿನ ನಾಯಕರು ಹಾಗೂ ಮಳವಳ್ಳಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ನವರು ಸಾರ್ವಜನಿಕರಿಗೆ ಕರೆ ನೀಡಿದರು.