Political

ಕೇಂದ್ರ ಸಚಿವ ಗಡ್ಕರಿ ಭೇಟಿಯಾದ ಸಂಸದ ಬಸವರಾಜ ಬೊಮ್ಮಾಯಿ : ಪ್ರಮುಖ ಹೆದ್ದಾರಿ ಯೋಜನೆಗಳ ಅನುಮೋದನೆಗೆ ಮನವಿ

Share

ಹಾವೇರಿ ಗದಗ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಯವರು ಇಂದು ನವ ದೆಹಲಿಯಲ್ಲಿ ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಇಳಕಲ್ ಕಾರವಾರ ರಾಜ್ಯ ಹೆದ್ದಾರಿ, ಗಜೇಂದ್ರಗಢ ರಿಂಗ್ ರಸ್ತೆ ಹಾಗೂ ಗದಗ ರಿಂಗ್ ರಸ್ತೆ ಯೋಜನೆಗಳನ್ನು ಜಾರಿಗೊಳಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸಂಸದ ಡಾ. ಸುಧಾಕರ್ ಹಾಜರಿದ್ದರು.

Tags:

error: Content is protected !!