inauguration

ಏವಿಯೇಷನ್‌ ಕಲ್ಚರಲ್ ವೀಕ್ ಉದ್ಘಾಟಿಸಿದ ಸಿಎಂ ಸಿದ್ಧರಾಮಯ್ಯ

Share

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏವಿಯೇಷನ್ ಕಲ್ಚರಲ್ ವೀಕ್ ಉದ್ಘಾಟಿಸಿದರು.

ಪ್ರಯಾಣಿಕರ ಹಾಗೂ ವಿಮಾನ ನಿಲ್ದಾಣದ ಸಿಬ್ಬಂದಿಯ ಹಿತ ದೃಷ್ಟಿಯಿಂದ ವಿಮಾನ ನಿಲ್ದಾಣದಲ್ಲಿನ ಸುರಕ್ಷತಾ ನಿಯಮಗಳನ್ನು‌ ಪಾಲಿಸುವ ನಿಟ್ಟಿನಲ್ಲಿ ಏವಿಯೇಷನ್ ಕಲ್ಚರಲ್ ವೀಕ್ ಕಾರ್ಯಕ್ರಮ ಉದ್ಘಾಟನೆಗೊಂಡಿದೆ.

ಈ ವೇಳೆ ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಜಿಲ್ಲೆಯ ಶಾಸಕರು, ವಿಮಾನ ನಿಲ್ದಾಣದ ಅಧಿಕಾರಿಗಳು ಉಪಸ್ಥಿತರಿದ್ದರು.

Tags:

error: Content is protected !!