animals

ಖಾನಾಪೂರ ತಾಲೂಕಿನಲ್ಲಿ ಹುಲಿ ದಾಳಿಗೆ ಎರಡು ಹಸುಗಳು ಬಲಿ

Share

ಖಾನಾಪೂರ ತಾಲೂಕಿನ ಉಮರಾಪಾಣಿ ಗ್ರಾಮದಲ್ಲಿ ಎರಡು ಹಸುಗಳ ಮೇಲೆ ಹುಲಿಯೊಂದು ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಡೆದಿದೆ

ಹಸುಗಳ ಮೇಲೆ ಹುಲಿಯೊಂದು ದಾಳಿ ನಡೆಸಿ ಎರಡು ಹಸುಗಳನ್ನು ಕೊಂದು ಹಾಕಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ನಾಗರಗಾಳಿ ಪಂಚಾಯಿತಿ ವ್ಯಾಪ್ತಿಯ ಉಮರಾಪಾಣಿ ಗ್ರಾಮದಲ್ಲಿ ಬಳಿ ನಡೆದಿದೆ.


ಹಸುಗಳನ್ನು ಮೇಯಿಸಲು ಹೋಗಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತೀದೆ .ಹುಲಿ ದಾಳಿ ನಡೆಸಿರುವ ಗಾಯದ ಗುರುತುಗಳು ಪತ್ತೆಯಾಗಿವೆ , ಹುಲಿಯ ದಾಳಿಯಿಂದ ಈ ಪ್ರದೇಶದಲ್ಲಿ ಭಯದ ವಾತಾವರಣ ಆವರಿಸಿದೆ.

Tags:

error: Content is protected !!