Raibag

ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

Share

ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಬೋಮ್ಮನಹಳ್ಳಿಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೋಮ್ಮನಹಳ್ಳಿ ಗ್ರಾಮದಲ್ಲಿ ಕೌಟುಂಬಿಕ ಕಲಹದಿಂದ ನೊಂದ ಮಹಿಳೆಯೊಬ್ಬರು ತಮ್ಮ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಯಲ್ಲವಾ ಕರಿಹೊಳ (30), ಸ್ವಾತಿಕ 5, ಒಂದು ವರ್ಷದ ಗಂಡು ಮಗು ಮುತ್ತಪ್ಪ ಮೃತ ದುವೈವಿಗಳು ಎಂಬ ಮಾಹಿತಿ ದೊರೆತಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Tags:

error: Content is protected !!