Gokak

ಗೋಕಾಕ ನಗರದಲ್ಲಿ ಬೈಕ್ ಕಳ್ಳರ ಬಂಧನ ; 10 ದ್ವಿಚಕ್ರ ವಾಹನಗಳು ವಶಕ್ಕೆ

Share

ಗೋಕಾಕ ನಗರದಲ್ಲಿ ಈ ಹಿಂದೆ ಕಳ್ಳತನವಾಗಿದ್ದ ಬೈಕ್ ಗಳನ್ನು ಪತ್ತೆ ಹಚ್ಚಿ ಕಳ್ಳರನ್ನು ಹೆಡೆಮುರಿ ಕಟ್ಟುವಲ್ಲಿ ಗೋಕಾಕ ಪೋಲಿಸರು ಯಶಸ್ವಿಯಾಗಿದ್ದಾರೆ

ಗೋಕಾಕ ನಗರದ ಬಸ್ ನಿಲ್ದಾಣ ಬಳಿ ಕಳ್ಳತನವಾಗಿದ ಸ್ಕೂಟಿ ಹಾಗೂ ವಿವಿಧ ಭಾಗಗಳಲ್ಲಿ ದ್ವಿಚಕ್ರ ವಾಹನಗಳನ್ನು ಕದ್ದಿದ್ದ ಆರೋಪಗಳನ್ನು ಗೋಕಾಕ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ,
ಗೋಕಾಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Tags:

error: Content is protected !!