ಬೆಳಗಾವಿ ಮಹಾನಗರ ಜಿಲ್ಲೆಯ ಬಿಜೆಪಿ ಓಬಿಸಿ ಮೋರ್ಚಾ ಜಿಲ್ಲಾಧ್ಯಕ್ಷರನ್ನಾಗಿ ಶಿವಲಿಂಗಪ್ರಭು ಮಲ್ಲಿಕಾರ್ಜುನ ಹೂಗಾರ ಅವರನ್ನು ಆಯ್ಕೆ ಮಾಡಲಾಗಿದೆ.
ಶಿವಲಿಂಗಪ್ರಭು ಮಲ್ಲಿಕಾರ್ಜುನ ಹೂಗಾರ ಅವರನ್ನು ಬೆಳಗಾವಿ ಮಹಾನಗರ ಜಿಲ್ಲೆಯ ಓಬಿಸಿ ಮೋರ್ಚಾ ಜಿಲ್ಲಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷರ ಸೂಚನೆ ಮೇರೆಗೆ ಬಿಜೆಪಿ ಜಿಲ್ಲಾಧ್ಯಕ್ಷರು ಈ ಆದೇಶವನ್ನು ಹೊರಡಿಸಿದ್ದಾರೆ.