ಬೆಳಗಾವಿಯ ಗಾಂಧಿ ಪ್ರತಿಮೆಯ ಬಳಿ ನಿಂತದ ಲಾರಿಗೆ ಕಾರ್ ಡಿಕ್ಕಿ ಹೊಡದ ಪರಿಣಾಮ ಕಾರು ನುಜ್ಜು ನುಜ್ಜಾದ ಘಟನೆ ನಡೆದಿದೆ.
ಕ್ಲಬ್ ರಸ್ತೆಯಿಂದ ಹಿಂಡಲಗಾ ಗಣೇಶ ಮಂದಿರ ಮಾರ್ಗದಲ್ಲಿರುವ ಗಾಂಧಿ ಪ್ರತಿಮೆಯ ಬಳಿ ನಿಂತ ಲಾರಿಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಕಾರು ನುಜ್ಜು ನುಜ್ಜಾದ ಘಟನೆ ನಡೆದಿದೆ.
ಹಿಂಡಲಗಾದಿಂದ ವೇಗವಾಗಿ ಬರುತ್ತಿದ್ದ ಕಾರ್ ಗಾಂಧಿ ಪ್ರತಿಮೆ ಬಳಿ ಕಾರ್ ಚಾಲಕನ ನಿಯಂತ್ರಣ ತಪ್ಪಿ ನಿಂತ ಲಾರಿಗೆ ಡಿಕ್ಕಿಯಾಗಿದೆ. ಕಾರ್ ಗುದ್ದಿದ್ದ ರಭಸಕ್ಕೆ ಕಾರು ಜಖ್ಖಂಗೊಂಡಿದು , ಕಾರ್ ಚಾಲಕನಿಗೆ ಸಣ್ಣಪುಟ್ಟಗಾಯವಾಗಿದೆ. ಉತ್ತರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.