Raibag

ಹಾರೊಗೇರಿಯ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದ ಸಚಿವ ಸತೀಶ್ ಜಾರಕಿಹೊಳಿ

Share

ರಾಯಬಾಗ ತಾಲೂಕಿನ ಹಾರೊಗೇರಿ ಪಟ್ಟಣದ ಡಾಕ್ಟರ್ ಬಿಆರ್ ಅಂಬೇಡ್ಕರ್ ಸರ್ಕಾರಿ ಮ್ಯಾಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡಿದ್ದರು .

ರಾಯಬಾಗ ತಾಲೂಕಿನ ಹಾರೊಗೇರಿ ಪಟ್ಟಣದ ಡಾಕ್ಟರ್ ಬಿಆರ್ ಅಂಬೇಡ್ಕರ್ ಸರ್ಕಾರಿ ಮ್ಯಾಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ ಪರಿಶೀಲನೆ ನೀಡಿದರು .
ಮಕ್ಕಳ ಯೋಗ ಕ್ಷೇಮವನ್ನು ವಿಚಾರಿಸಿದರು ನಂತರ ಮಕ್ಕಳು ತಮಗೆ ಇರ್ತಕ್ಕಂತ ಅನುಕೂಲಗಳು ಹಾಗೂ ಅನಾನುಕೂಲತೆಗಳ ಬಗ್ಗೆ ಸಚಿವರೊಂದಿಗೆ ಚರ್ಚಿಸಿದರು ಆಗ ಸಚಿವರು ಎಲ್ಲ ಸಮಸ್ಯೆಗಳನ್ನು ಕೇಳಿ ಸಮಸ್ಯೆಯನ್ನು ಕೂಡಲೇ ಬಗೆಹರಿಸಿದರು.

ನಂತರ ಸರಿಯಾದ ರೀತಿಯಲ್ಲಿ ವಿದ್ಯಾಭ್ಯಾಸ ಮಾಡಬೇಕು ಸರ್ಕಾರ ನಿಮಗೆ ಎಲ್ಲ ರೀತಿ ಸೌಲಭ್ಯವನ್ನು ಒದಗಿಸಿಕೊಟ್ಟಿದೆ ಚೆನ್ನಾಗಿ ಓದಿ ಒಳ್ಳೆಯ ನೌಕರಿಯನ್ನು ಹಿಡಿಯಬೇಕೆಂದು ಸಲಹೆ ಸೂಚನೆ ನೀಡಿದರು

Tags:

error: Content is protected !!