Belagavi

ನಿವೃತ್ತ ಮುಖ್ಯ ವೈದ್ಯಾಧಿಕಾರಿಗಳು ಅಡಿವಪ್ಪ ಜಕಾತಿ ನಿಧನ; ದೇಹದಾನ

Share

ಬೆಳಗಾವಿಯ ಮಹಾಂತೇಶ ನಗರದ ನಿವಾಸಿ ನಿವೃತ್ತ ಮುಖ್ಯ ವೈದ್ಯಾಧಿಕಾರಿಗಳು ಅಡಿವಪ್ಪ ಶಿವಬಸಪ್ಪ ಜಕಾತಿ (87) ನಿಧನರಾದರು.
ಮೃತರ ಅಂತಿಮ ಇಚ್ಛೆಯಂತೆ ಡಾ ರಾಮಣ್ಣವರ ಚಾರಿಟೇಬಲ್ ಟ್ರಸ್ಟ್ ಬೈಲಹೊಂಗಲ ಮುಖಾಂತರ ಬೆಳಗಾವಿ ವೈದ್ಯಕೀಯ ಮಹಾವಿದ್ಯಾಲಯಕ್ಕೆ (ಬಿಮ್ಸ್) ದಾನ ಮಾಡಿ ಸಾವಿನಲ್ಲಿ ಸಾರ್ಥಕತೆ ಮೆರೆದಿದ್ದಾರೆ.

ಮೃತರು ಪತ್ನಿ,ಇಬ್ಬರು ಪುತ್ರರು,ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗನ್ನು ಅಗಲಿದ್ದಾರೆ.

Tags:

error: Content is protected !!