ಅನುಮಾಸ್ಪದ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನಡೆದಿದೆ. ವಿಜಯಪುರ ನಗರದ ಇಬ್ರಾಹಿಮಪುರ ರೇಲ್ವೆ ಗೇಟ್ ಹತ್ತಿರ ವ್ಯಕ್ತಿಯ ಶವ ಪತ್ತೆಯಾಗಿದೆ.
ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದು ತಿಳಿದುಬರಬೇಕಿದೆ. ಅಲ್ಲದೇ ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲಾ. , ಪೋಲಿಸರು ಶೋಧ ಕಾರ್ಯ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಜಲನಗರ ಪೋಲಿಸ್ ವ್ಯಾಪ್ತಿಯಲ್ಲಿ ಸಂಭವಿಸಿದೆ.