Belagavi

ಸುವರ್ಣಸೌಧ ಎದುರಿನ “ವಿಜ್ಞಾನ ಪಾರ್ಕ”ನ್ನು ಲೋಕಾಪರ್ಣೆಗೊಳಿಸಿದ ಸಿಎಂ ….

Share

ಬೆಳಗಾವಿ ಜಿಲ್ಲಾಡಳಿತ , ಜಿಲ್ಲಾ ಪಂಚಾಯತ , ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಮತ್ತು 15 ನೇ ಹಣಕಾಸು ಯೋಜನೆಯಡಿಯಲ್ಲಿ ಬೆಳಗಾವಿಯ ಸುವರ್ಣಸೌಧದ ಎದುರು ನಿರ್ಮಿಸಲಾದ ವಿಜ್ಞಾನ ವನವನ್ನು ಸಿಎಂ ಸಿದ್ಧರಾಮಯ್ಯ ಅವರು ಉದ್ಘಾಟಿಸಿದರು.
ಬೆಳಗಾವಿ ಜಿಲ್ಲಾಡಳಿತ , ಜಿಲ್ಲಾ ಪಂಚಾಯತ , ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಮತ್ತು 15 ನೇ ಹಣಕಾಸು ಯೋಜನೆಯಡಿಯಲ್ಲಿ ಬೆಳಗಾವಿಯ ಸುವರ್ಣಸೌಧದ ಎದುರು ನಿರ್ಮಿಸಲಾದ ವಿಜ್ಞಾನ ವನವನ್ನು ಬೆಳಗಾವಿಯಲ್ಲಿಂದು ಗಾಂಧಿ ಭಾರತ ಕಾರ್ಯಕ್ರಮದ ವೇಳೆ ಸಿಎಂ ಸಿದ್ಧರಾಮಯ್ಯ ಅವರು ಉದ್ಘಾಟಿಸಿದರು.


ಬೆಳಗಾವಿ ಸುವರ್ಣಸೌಧಕ್ಕೆ ಬರುವ ಜನರಿಗೆ ಮತ್ತು ಇಲ್ಲಿಗೆ ಪ್ರವಾಸಕ್ಕೆ ಬರುವ ಮಕ್ಕಳಿಗಾಗಿ ವಿಜ್ಞಾನವನ್ನು ಅರಿಯಲು ಈ ವಿಜ್ಞಾನವನವನ್ನು ನಿರ್ಮಿಸಲಾಗಿದೆ. ಉದ್ಘಾಟನೆಯ ವೇಳೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಸಚಿವರುಗಳಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ, ಎಂ.ಬಿ. ಪಾಟೀಲ್, ಪ್ರಿಯಾಂಕ್ ಖರ್ಗೆ, ಆರ್.ವಿ. ದೇಶಪಾಂಡೆ, ಶಾಸಕರಾದ ಆಸೀಫ್ ಸೇಠ್, ಜಿಲ್ಲಾಧಿಕಾರಿ ಮೊಹ್ಮದ್ ರೋಷನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ನಗರ ಪೊಲೀಸ್ ಆಯುಕ್ತರಾದ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಸೇರಿದಂತೆ ಇನ್ನುಳಿದವರು ಉಪಸ್ಥಿತರಿದ್ದರು

Tags:

error: Content is protected !!