Uncategorized

ಕೂಲಿ ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ: ಇಬ್ಬರ ಬಂಧನ, ಮೂವರು ಪರಾರಿ

Share

ವಿಜಯಪುರ ನಗರದ ಗಾಂಧಿನಗರದಲ್ಲಿ ನಡೆದ ಕೂಲಿ ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಇನ್ನೂ ಘಟನೆಗೆ ಸಂಬಂಧಿಸಿದಂತೆ ಮೂವರು ಪರಾರಿಯಾಗಿದ್ದಾರೆ ಎಂದು ವಿಜಯಪುರ ನಗರದಲ್ಲಿ ಎಸ್ಪಿ ಲಕ್ಷ್ಮಣ ನಿಂಬರಗಿ ಪತ್ರಿಕಾ ಪ್ರಕಟಣೆ ಮಾಹಿತಿ ನೀಡಿದ್ದಾರೆ. BNS 109 ಅಡಿಯಲ್ಲಿ ಹತ್ಯೆ ಮಾಡಲು ಯತ್ನದಲ್ಲಿ ವಿಜಯಪುರ ಗ್ರಾಮೀಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದ್ದಾರೆ.

Tags:

error: Content is protected !!