ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಾಗಿ ಡಾ. ಐ.ಪಿ. ಗಡಾದ ಅವರು ಅಧಿಕಾರ ವಹಿಸಿಕೊಂಡರು.

ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಾಗಿ ಡಾ. ಐ.ಪಿ. ಗಡಾದ ಅವರು ಇಂದು ಅಧಿಕಾರ ವಹಿಸಿಕೊಂಡರು.
ಈ ಮೊದಲು ಉಡುಪಿ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾಗಿ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಸಂತಾನೋತ್ಪತ್ತಿ ಮತ್ತು ತಾಯಿ ಮಕ್ಕಳ ಆರೋಗ್ಯ ಮತ್ತು ಲಸಿಕಾ ಅಧಿಕಾರಿಗಳಾಗಿ ಇವರು ಸೇವೆಯನ್ನು ಸಲ್ಲಿಸಿದ್ದಾರೆ.