ಕರ್ಕಶ ಶಬ್ದದೊಂದಿಗೆ ದೋಷಪೂರಿತ 54 ಸೈಲೆನ್ಸರಗಳನ್ನು ಅಳವಡಿಸಿದ ದ್ವಿಚಕ್ರ ವಾಹನಗಳ ವಿರುದ್ಧ ಬೆಳಗಾವಿ ಟ್ರಾಫಿಕ್ ಪೊಲೀಸರು ಕಾರ್ಯಾಚರಣೆಯನ್ನು ನಡೆಸಿದ್ದಾರೆ.

ಬೆಳಗಾವಿ ನಗರದಲ್ಲಿ ದೋಷಪೂರಿತ ಮತ್ತು ಕರ್ಕಶ ಶಬ್ದ ಮಾಡುವ 54 ದ್ವಿಚಕ್ರ ವಾಹನಗಳ ವಿರುದ್ಧ ಬೆಳಗಾವಿ ಸಂಚಾರಿ ಪೊಲೀಸರು ಕಾರ್ಯಾಚರಣೆಯನ್ನು ನಡೆಸಿದ್ದಾರೆ. ದೋಷಪೂರಿತ ಸೈಲೆನ್ಸರಗಳನ್ನು ವಶಕ್ಕೆ ಪಡೆದು ಕ್ರಮಕೈಗೊಂಡು ದಂಡ ವಿಧಿಸಲಾಗಿದೆ.