hubbali

ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆ ಚೈನ್ ಸ್ನ್ಯಾಚಿಂಗ್…

Share

ಹುಬ್ಬಳ್ಳಿಯಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆ ಕೊರಳಲ್ಲಿದ ಬಂಗಾರದ ಚೈನ್ ಕಳ್ಳತನ ಮಾಡಿರುವ ಘಟನೆ ನಡೆದಿದೆ.

ಹುಬ್ಬಳ್ಳಿ ಅರವಿಂದ ನಗರದಲ್ಲಿ ನಿನ್ನೆ ಸಂಜೆ ವೇಳೆ ಜನನಿಬಿಡ ಸ್ಥಳದಲ್ಲೇ ಮಹಿಳೆ ಹೋಗುತ್ತಿದ್ದಾಗ ಬೈಕ್’ನಲ್ಲಿ ಬಂದ ಇಬ್ಬರು ಕಳ್ಳರು ಮಹಿಳೆ ಕತ್ತಿನಲ್ಲಿರುವ 20 ಗ್ರಾಮ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಸ್ಥಳಕ್ಕೆ ಎಸಿಪಿ ಚಿಕ್ಕಮಠ , ಸೇರಿದಂತೆ ಇನ್ಸ್ಪೆಕ್ಟರ್ ಘಟನೆ ನಡೆದ ಬೇಟಿನೀಡಿ ಪರಿಶೀಲನೆ ನಡೆಸಿ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮರಾವನ್ನು ಪರಿಶೀಸಿ.
ಘಟನೆ ಬಗ್ಗೆ ಬಂಗಾರದ ಸರ ಕಳೆದುಕೊಂಡ ಮಹಿಳೆ ಹತ್ತಿರ ಮಾಹಿತಿ ಪಡೆದುಕೊಂಡು. ಈ ಕುರಿತು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Tags:

error: Content is protected !!