Chikkodi

ಕುಡಿದ ಅಮಲಿನಲ್ಲಿ ಕಾರ್ಮಿಕ ಸಾವು!

Share

ಉದ್ಯೋಗಕ್ಕಾಗಿ ಬಂದಿದ್ದ ಕೂಲಿ ಕಾರ್ಮಿಕನೊಬ್ಬ ಕುಡಿದ ಅಮಲಿನಲ್ಲಿ ಸಾವನ್ನಪ್ಪಿರುವ ಘಟನೆ ಚಿಕ್ಕೋಡಿಯ ಬಸ್ ನಿಲ್ದಾಣದಲ್ಲಿ ನಡೆದಿದೆ.

ಮೃತರನ್ನು ದೀಪಕ ಈಶ್ವರ ಕಾಂಬಳೆ ( 42 )ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಚಿಕ್ಕೋಡಿ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಬಸನಗೌಡ ನೇರ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:

CKD DRUNKED PERSON DIED IN BUS STAND
error: Content is protected !!