Belagavi

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ಧರಾಮಯ್ಯ

Share

ಕಾರ್ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಸಿಎಂ ಸಿದ್ಧರಾಮಯ್ಯ ವಿಚಾರಿಸಿದರು.

ಕಿತ್ತೂರು ತಾಲೂಕಿನ ಅಂಬಡಗಟ್ಟಿ ಕ್ರಾಸ್ ಬಳಿ ನಡೆದ ಕಾರ ಅಪಘಾತದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗಾಯಗೊಂಡಿದ್ದು, ಬೆಳಗಾವಿಯ ವಿಜಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿಎಂ ಸಿದ್ಧರಾಮಯ್ಯ ಅವರು ಆಸ್ಪತ್ರೆಗೆ ಆಗಮಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯವನ್ನು ವಿಚಾರಿಸಿ, ಬೇಗ ಗುಣಮುಖರಾಗಲೆಂದು ಹಾರೈಸಿದರು.

ಈ ವೇಳೆ ಸಚಿವರಾದ ಹೆಚ್.ಸಿ.ಮಹದೇವಪ್ಪ, ಜಿ.ಪರಮೇಶ್ವರ್ ಸೇರಿ ಹಲವರು ಉಪಸ್ಥಿತರಿದ್ದರು.

Tags:

error: Content is protected !!