ಹಿರಿಯ ಪತ್ರಕರ್ತರಾದ ಸುಶೀಲೇಂದ್ರ ನಾಯಕ, ಮಹೇಶ ಶೆಟಗಾರರಿಗೆ ಮಾದ್ಯಮ ಅಕಾಡೆಮಿ ಪ್ರಶಸ್ತಿ
02-01-2025
Share
ವಿಜಯಪುರ: ಕರ್ನಾಟಕ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿಗೆ ವಿಜಯಪುರ ಜಿಲ್ಲೆಯ ಹಿರಿಯ ಪತ್ರಕರ್ತರಾದ ಸುಶೀಲೇಂದ್ರ ನಾಯಕ ಹಾಗೂ ಮಹೇಶ ಶೆಟಗಾರ ಭಾಜನರಾಗಿದ್ದಾರೆ. ಇವರಿಬ್ಬರಿಗೂ ವಿಜಯಪುರ ಜಿಲ್ಲೆಯ ಸಮಸ್ತ ಪತ್ರಕರ್ತರು ಅಭಿನಂಧಿಸಿದ್ದಾರೆ.