Belagavi

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯ ವಿಚಾರಿಸಿದ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ

Share

ಕಾರ್ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸ ಪಡೆಯುತ್ತಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಭೇಟಿ ಮಾಡಿದ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಗಳು ಆರೋಗ್ಯವನ್ನು ವಿಚಾರಿಸಿ ಬೇಗಣೆ ಗುಣಮುಖರಾಗಲೆಂದು ಹಾರೈಸಿದರು.

ಕಾರ್ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸ ಪಡೆಯುತ್ತಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಇಂದು ಬುಧವಾರ ಭೇಟಿ ಮಾಡಿದ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಗಳು ಭೇಟಿ ಮಾಡಿದರು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯವನ್ನು ವಿಚಾರಿಸಿ ಬೇಗನೆ ಗುಣಮುಖರಾಗಿ ಶೀಘ್ರದಲ್ಲೇ ಸಾರ್ವಜನಿಕರ ಸೇವೆಗೆ ಅಣಿಯಾಗಲಿ ಎಂದು ಶುಭ ಹಾರೈಸಿದರು.

Tags:

error: Content is protected !!