ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಆರೋಪಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮದುರ್ಗ ತಾಲೂಕು ವ್ಯಾಪ್ತಿಯಲ್ಲಿ ನಡೆದಿದೆ.

ಈರಪ್ಪ ಕರಡಿ (45) ಅತ್ಯಾಚಾರ ಎಸಗಿ ಆತ್ಮಹತ್ಯೆ ಮಾಡಿಕೊಂಡ ದುರುಳ. ಚಾಕೊಲೇಟ್ ಆಸೆ ತೋರಿಸಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದು ಆರೋಪಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮೃತದೇಹವನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ರಾಮದುರ್ಗ ಠಾಣೆ ಒಂದರಲ್ಲಿ ಪ್ರಕರಣ ದಾಖಲಾಗಿದೆ.