hubbali

ಹುಬ್ಬಳ್ಳಿಯಲ್ಲಿ ಟಿಕೆಟ್ ವಿಚಾರಕ್ಕೆ ಕಂಡಕ್ಟರ್ ಮೇಲೆ ಹಲ್ಲೆ

Share

ಹುಬ್ಬಳ್ಳಿಯಲ್ಲಿ ಬಸ್ ಟಿಕೆಟ್ ನೀಡುವ ವಿಚಾರಕ್ಕೆ ಕಂಡಕ್ಟರ್ ಹಾಗೂ ಪ್ರಯಾಣಿಕ ನಡುವೆ ಜಗಳವಾಗಿ ಕಂಡಕ್ಟರ್ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ.

ನಿನ್ನೆ ಸಂಜೆ ಸಿಬಿಟಿ ಯಿಂದ ಗಾಮನಗಟ್ಟಿಗೆ ಹೊರಟ್ಟಿದ್ದ ಸಾರಿಗೆ ಬಸ್ ನಲ್ಲಿ ಟಿಕೆಟ್ ನೀಡುವ ವಿಚಾರಕ್ಕೆ ಕಂಡಕ್ಟರ್ ಹಾಗೂ ಪ್ರಯಾಣಿಕ ನಡುವೆ ಜಗಳವಾಗಿ.
ಪ್ರಯಾಣಿಕನೊಬ್ಬ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ್ದು.
ಘಟನೆಯಲ್ಲಿ ಕಂಡಕ್ಟರ್ ತಲೆಗೆ ಪೆಟ್ಟು ಬಿದಿದ್ದು.
ಗಾಯಗೊಂಡ ಕಂಡಕ್ಟರ್ ನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕೆತ್ಸೆ ನೀಡಲಾಗುತ್ತಿದೆ.
ಈ ಘಟನೆ ಹುಬ್ಬಳ್ಳಿ ವಿದ್ಯಾನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

Tags:

error: Content is protected !!