ಖಾನಾಪೂರ ತಹಶೀಲ್ದಾರ್ ಕಚೇರಿಯಲ್ಲಿ ತಿಗಳ ಸಮಾಜದ ಆರಾಧ್ಯದೈವ ಅಗ್ನಿಬನ್ನಿರಾಯ ಸ್ವಾಮಿ ಜಯಂತಿಯನ್ನು ಆಚರಿಸಲಾಯಿತು.ಶಿರಸ್ತೆದಾರ ಪ್ರಕಾಶ್ ಕಟ್ಟಿಮನಿ ಅವರು ಅವರ ಪೋಟೋ ಪೂಜೆ ಸಲ್ಲಿಸಿ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಉಪ ತಹಶೀಲ್ದಾರ್ ಕಲ್ಲಪ್ಪ ಕೋಲಕಾರ, ಮ್ಯಾಗೇರಿ, ವಿನಾಯಕ ಮಡಿವಾಳರ, ವಿರಭದ್ರ ಜವಳಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದು ತಿಗಳ ಸಮಾಜದ ಆರಾಧ್ಯದೈವ ಅಗ್ನಿಬನ್ನಿರಾಯ ಸ್ವಾಮಿ ಜಯಂತಿಯನ್ನು ಅತ್ಯಂತ ಗೌರವ ಪೂರ್ವಕವಾಗಿ ಆಚರಿಸಿದರು.
ಅಲ್ತಾಫ್ ಎಂ ಬಸರೀಕಟ್ಟಿ
ಇನ್ ನ್ಯೂಸ್ ಖಾನಾಪೂರ