ನಾಳೆ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್’ಗೆ ಕರೆ ನೀಡಿದ್ದು, ಇದಕ್ಕೆ ಬೆಂಬಲ ಸೂಚಿಸುವಂತೆ ಗುಲಾಬಿ ಹೂವು- ಕೆಂಪು-ಹಲದಿ ಶಲ್ಯ ನೀಡಿ ಕರವೇ ಕಾರ್ಯಕರ್ತರು ಮನವಿ ಮಾಡುತ್ತಿದ್ದಾರೆ.

ನಾಳೆ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್’ಗೆ ಕರೆ ನೀಡಿದ್ದು, ಇದಕ್ಕೆ ಬೆಂಬಲ ಸೂಚಿಸುವಂತೆ ಗುಲಾಬಿ ಹೂವು- ಕೆಂಪು-ಹಲದಿ ಶಲ್ಯ ನೀಡಿ ಕರವೇ ಕಾರ್ಯಕರ್ತರು ಮನವಿ ಮಾಡುತ್ತಿದ್ದಾರೆ. ರಾಣಿ ಚೆನ್ನಮ್ಮ ವೃತ್ತದಲ್ಲಿರುವ ಆಟೋ ಚಾಲಕರು, ಕ್ಯಾಬ್ ಚಾಲಕರಿಗೆ, ಹೋಟೆಲ್ ಮಾಲೀಕರಿಗೆ ಶಲ್ಯ, ಹೂವು ನೀಡಿ ಕರವೇ ಜಿಲ್ಲಾಧ್ಯಕ್ಷ ವಾಜೀದ್ ಹಿರೇಕೊಡಿ ನೇತೃತ್ವದಲ್ಲಿ ವಿವಿಧ ಸಂಘಟನೆ ಪದಾಧಿಕಾರಿಗಳ ಮನವಿಯನ್ನು ಮಾಡಿದ್ದಾರೆ.
