ಹುಬ್ಬಳ್ಳಿಯಲ್ಲಿ ವಿದ್ಯುತ್ ಕಂಬಕ್ಕೆ ಏಕಾಏಕಿ ಬೆಂಕಿ ಹತ್ತಿಕೊಂಡು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ.

ನಿನ್ನೆ ಸಂಜೆ ಹುಬ್ಬಳ್ಳಿ ಲಿಂಗರಾಜ ನಗರದಲ್ಲಿ ವಿದ್ಯುತ್ ಕಂಬದಲ್ಲಿ ಸಣ್ಣದಾಗಿ ಬೆಂಕಿ ಹತ್ತಿಕೊಂಡು ಆದಮೇಲೆ ಏಕಾಏಕಿ ಬೆಂಕಿ ಹೆಚ್ಚಾಗಿರುವುದು ನೋಡಿ ಸ್ಥಳೀಯರು ಆತಂಕಗೊಂಡಿದ್ದಾರೆ. ಬಳಿಕ ವಿಷಯವನ್ನು ಹೆಸ್ಕಾಂ ಅಧಿಕಾರಿಗಳಿಗೆ ಕರೆ ಮಾಡಿ ತಿಳಿಸಿದ್ದಾರೆ.