Athani

ರೈತರಿಗೆ ಖುಷಿ ತರುವಂತರ ಬಜೆಟ್ ಅಲ್ಲ ರೈತ : ಮುಖಂಡ ಮಹಾದೇವ ಮಡಿವಾಳ

Share

ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಬೆಳಿಗ್ಗೆ 10:15ಕ್ಕೆ 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಅವರು ದಾಖಲೆಯ 16ನೇ ಬಜೆಟ್ ಮಂಡಿಸಿದ್ದಾರೆ.
ಕುವೆಂಪು ಅವರ ಕವನವನ್ನು ವಾಚಿಸುವ ಮೂಲಕ ಬಜೆಟ್‌ ಮಂಡನೆ ಶುರು ಮಾಡಿದ ಅವರು 4 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ರೈತರಿಗೆ ಖುಷಿ ತರುವಂತರ ಬಜೆಟ್, ಹಾಗೂ ಸ ಸಿದ್ದರಾಮಯ್ಯನವರ ಬಜೆಟ್ ನಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಆಗುತ್ತೆ ಎಂದು ಖುಷಿ ಪಟ್ಟೀದಿವಿ ಆದ್ರೆ ಅದು ಕೂಡಾ ಆಗಿಲ್ಲ ಒಟ್ನಲ್ಲಿ ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ರೈತರಿಗೆ ಖುಷಿ ತರುವಂತರ ಬಜೆಟ್ ಆಗಿಲ್ಲ ಎಂದು ರೈತ ಮುಖಂಡ ಮಹಾದೇವ ಮಡಿವಾಳ ಅವರು ವಿರೋಧ ವ್ಯಕ್ತಪಡಿಸುತ್ತಾರೆ,

Tags:

error: Content is protected !!