ಬಾಗಲಕೋಟೆ-ನವನಗರದ ಎಂಎಸ್ಎಸ್ಎಲ್ ಸಿ ಪರೀಕ್ಷಾ ಕೇಂದ್ರಗಳಿಗೆ ಹಾಗೂ ಜಿಲ್ಲಾಡಳಿತ ಭವನದ ಡಿಡಿಪಿಐ ಕಚೇರಿಯಲ್ಲಿ ಸ್ಥಾಪಿಸಲಾದ ವೆಬ್ ಕಾಸ್ಟಿಂಗ್ ಕೇಂದ್ರಕ್ಕೂ ಜಿಲ್ಲಾಧಿಕಾರಿ ಜಾನಕಿ ಕೆ ಎಂ ಭೇಟಿ ನೀಡಿ ಪರಿಶೀಲನೆ ನಡೆಸಿದರು ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅಧಿಕಾರಿ ವರ್ಗಕ್ಕೆ ಸೂಚನೆ ನೀಡಿದರು.

ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಸಿಸಿ ಟಿವಿ ಕಂಗಾವಲು ಇಡಲಾಗಿದೆ.ವೆಬ್ ಕಾಸ್ಟಿಂಗ್ ಕೇಂದ್ರದ ಮೂಲಕ ಹಿರಿಯ ಅಧಿಕಾರಿಗಳು ಮೇಲ್ವಿಚಾರಣೆ ನಡೆಸಿದರು.