Accident

ಅಥಣಿ: ಕಾರ ಹಾಗೂ ಕೆಎಸ್ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ

Share

 

ಅಥಣಿ – ಜೇವರ್ಗಿ -ಸಂಕೇಶ್ವರ ರಾಜ್ಯ ಹೆದ್ದಾರಿಯಲ್ಲಿ ಕಾರ್‌ ಹಾಗೂ ಕೆಎಸ್ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ ನಡೆದಿದೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ದೇಸಾರಟ್ಟಿ ಗ್ರಾಮ. ಅಪಘಾತದಲ್ಲಿ ಕಾರ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಜಯಪುರ ಮೂಲದ ಯಾಸೀನ್ ಇನಾಮ್‌ದಾರ್ 47 ಮೃತ ದುರ್ದೈವಿಯಾಗಿದ್ದು, ವಿಜಯಪುರದಿಂದ ಅಥಣಿ ಕಡೆ ತೆರಳುವ ಸಂದರ್ಭದಲ್ಲಿ ಈ ಭೀಕರ ಅಪಘಾತ ನಡೆದಿದೆ. ಅಪಘಾತದಲ್ಲಿ ಕಾರು ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದು, ಐಗಳಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

error: Content is protected !!