ನಂದಗಡದಲ್ಲಿನ ಖಾನಾಪೂರ ತಾಲೂಕಾ ಮಾರ್ಕೆಟಿಂಗ್ ಸೊಸೈಟಿಗೆಯ ಮುಖ್ಯ ಕಾರ್ಯಾಲಯದಲ್ಲಿ ಮಾಜಿ ಶಾಸಕ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಅರವಿಂದ್ ಪಾಟೀಲರು ಭಗವಾನ್ ಮಹಾವೀರರ ಜಯಂತಿ ನಿಮಿತ್ಯ ಪೋಟೋ ಪೂಜೆಯನ್ನು ಸಲ್ಲಿಸಿ ಗೌರವ ಸಲ್ಲಿಸಿದರು

ಈ ಸಂದರ್ಭದಲ್ಲಿ ಮಾಜಿ ಬಿಜೆಪಿ ತಾಲೂಕಾ ಅಧ್ಯಕ್ಷ ಸಂಜಯ್ ಕುಬಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಅಲ್ತಾಫ್ ಎಂ ಬಸರೀಕಟ್ಟಿ
ಇನ್ ನ್ಯೂಸ್ ಖಾನಾಪೂರ