ಹುಬ್ಬಳ್ಳಿಯಲ್ಲಿ ಪೊಲೀಸ್ ಧ್ವಜ ದಿನಾಚರಣೆ ಹಿನ್ನಲೆ ಹು – ಧಾ ಪೊಲೀಸ್ ಕಮಿಷನರೇಟ್ ವತಿಯಿಂದ ಕವಾಯತು ಮಾಡಲಾಯಿತು.

ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತಲಯ ವತಿಯಿಂದ ನಗರದ ಹಳೇ ಶಸ್ತ್ರ ಮೀಸಲು ಪಡೆಯ ಕವಾಯತ್ ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು. ಆರ್. ಪಿ. ಐ ನಾಗರಾಜ ಪಾಟೀಲ್ ನೇತೃತ್ವದಲ್ಲಿ ಕವಾಯತ್ ನಡೆಯಿತು. ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಅತಿಥಿಯಾಗಿ ಹು – ಧಾ ನಿವೃತ ಪೊಲೀಸ್ ಅಧಿಕಾರಿಗಳಿಗೆ ಸಿಬ್ಬಂದಿಗಳು ಅತಿಥಿಗಳಿಗೆ ಗೌರವ ಸಲ್ಲಿಸಿದರು.