Khanapur

ಯುವತಿಯರು ಕೌಶಲ್ಯ ತರಬೇತಿ ಪಡೆದು ಸಮಾಜದಲ್ಲಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ:-ಶಿವಾ ಬಾಗವಾಡಕರ

Share

ಖಾನಾಪೂರ ತಾಲೂಕಿನ ವಡ್ಡೆಬೈಲ್ ಗ್ರಾಮದಲ್ಲಿ ಹೊಲಿಗೆ ತರಬೇತಿ ಮತ್ತು ಎಂಬ್ರಾಡಿ ಕ್ಲಾಸ್ ನಲ್ಲಿ ತರಬೇತಿ ಪಡೆದುಕೊಂಡ ಯುವತಿಯರಿಗೆ ಪ್ರಮಾಣ ಪತ್ರಗಳನ್ನು ವಿತರಿಸಿ ಕೌಶಲ್ಯ ಅಭಿವೃದ್ಧಿ ಯೋಜನೆಗಳ ಸದುಪಯೋಗ ಪಡೆದುಕೊಂಡು ಸಮಾಜದಲ್ಲಿ ಸ್ವಾವಲಂಬಿಗಳಾಗಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ ಎಂದು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ಶಿವಾ ಬಾಗವಾಡಕರ ಅವರು ಯುವತಿಯರಿಗೆ ಕರೆ ನೀಡಿದರು ಈ ಸಂದರ್ಭದಲ್ಲಿ ತರಬೇತಿ ಪಡೆಯಲು ಸಂಹರಿಸಿದ ಎಲ್ಲರನ್ನು ಕೃತಜ್ಞತೆಗಳನ್ನು ಸಲ್ಲಿಸಿದರು

Tags:

error: Content is protected !!