ಬೆಳಗಾವಿಯ ಸರ್ಕಾರಿ ಪಾಲಿಟೆಕ್ನಿಕ್’ನ ನಿವೃತ್ತ ಪ್ರಾಂಶುಪಾಲರಾದ ಡಾ. ಮೊಹ್ಮದ್ ಝಮೀರುಲ್ಲಾ ಇಂದು ನಿಧನರಾದರು.
ಮೃತರು ಪತ್ನಿ, ಇಬ್ಬರು ಸುಪುತ್ರರು, ಸುಪುತ್ರಿ ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ನಾಳೆ ಭಾನುವಾರ 10 ಗಂಟೆಗೆ ನೂರಾನಿ ಮಸ್ಜೀದ್ ಕಬರಸ್ತಾನನಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ.