ಕೃಷಿ ಹೊಂಡದಲ್ಲಿ ಬಿದ್ದು ಐದು ವರ್ಷದ ಮಗು ಸಾವು, ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ಘಟನೆ ಮನೋಜ್ ಗಿಡ್ಡಪ್ಪ ವಡ್ಡರ (5) ಸಾವು
ಆಟವಾಡುತ್ತಾ ಮನೆಯಿಂದ ಹೊರಗಡೆ ಹೊಗಿ ಕೃಷಿ ಹೊಂಡಕ್ಕೆ ಬಿದ್ದ ಮಗು ಪಕ್ಕದ ರೈತರ ಜಮೀನಿನಲ್ಲಿ ಕೃಷಿ ಹೊಂಡ
ಮಗುವನ್ನು ಕಳೆದುಕೊಂಡ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ಪರಿಶೀಲನೆ.