hubbali

ಸರಣಿ ಅಪಘಾತ ಮಾಡಿದ ಪಾಲಿಕೆ ಕಸ ಸಾಗಿಸುವ ವಾಹನ

Share

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್ ಹಾಗೂ ಕಾರುಗಳಿಗೆ ಪಾಲಿಕೆ ವಾಹನ ನಿಯಂತ್ರಣ ತಪ್ಪಿ ಅಪಘಾತ ಮಾಡಿರುವ ಘಟನೆ ನಡೆದಿದೆ.
ಹುಬ್ಬಳ್ಳಿ ವಿದ್ಯಾನಗರದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಕಸ ಸಾಗಿಸುವ ಗಾಡಿ. ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿದ್ದ ಕಾರುಗಳಿಗೆ ಹಾಗೂ ಬೈಕ್ ಗಳಿಗೆ ಡಿಕ್ಕಿ ಹೊಡೆದಿದ್ದು ಘಟನೆಯಲ್ಲಿ ಬೈಕ್ ಹಾಗೂ ಕಾರಗಳು ಜಖಂ ಗೊಂಡಿರುವ ಘಟನೆ ನಡೆದಿದೆ.

Tags:

#corporationvehical #hubliaccident inbelgaum innews
error: Content is protected !!