Uncategorized

ಬಕ್ರೀದ ಹಬ್ಬ ಮುಸ್ಲಿಂ ಬಾಂಧವರಿಂದ ಪ್ರಾರ್ಥನೆ ಸಲ್ಲಿಕೆ

Share

ಬಕ್ರೀದ್ ಹಬ್ಬದ ನಿಮಿತ್ಯವಾಗಿ ವಿಜಯಪುರ ನಗರದ ಇಬ್ರಾಹಿಂ ರೋಜಾದಲ್ಲಿ ಮುಸ್ಲಿಂ ಬಾಂಧವರಿಂದ ಶನಿವಾರದಂದು ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ತ್ಯಾಗ ಬಲಿದಾನದ ಸಂಕೇತವಾದ ಬಕ್ರಿದ್ ಹಬ್ಬವನ್ನು ನಗರದ ಐತಿಹಾಸಿಕ ಇಬ್ರಾಹಿಂ ರೋಜಾದಲ್ಲಿ ಸಾವಿರಾರು ಸಂಖ್ಯೆಯ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಸ್ಲಿಂ ಬಾಂಧವರು ಒಬ್ಬರಿಗೊಬ್ಬರು ಪರಸ್ಪರ ಹಬ್ಬದ ಶುಭಾಶಯ ಕೋರಿದರು. ಸಾಮೂಹಿಕ ಪ್ರಾರ್ಥನೆಯಲ್ಲಿ ಮುಸ್ಲಿಂ ಬಾಂಧವರು ಭಾಗಿಯಾಗಿದ್ದರು.

Tags:

error: Content is protected !!