ಬೆಂಗಳೂರಿನ ಹೋಟೆಲ್ ಶಾಂಗ್ರಿಲಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆ ನಡೆಯುತ್ತಿದೆ ಸಭೆಯಲ್ಲಿ ಹಿಂದುಳಿದ ವರ್ಗಗಳ ಜನಾಂಗದ ಸಮಸ್ಯೆ ಇನ್ನೂಳಿದ ವಿಷಯಗಳ ಕುರಿತು ಚರ್ಚೆ ನಡೆಯುತ್ತಿದೆ
ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್, ಪುದುಚೇರಿಯ ಮಾಜಿ ಮುಖ್ಯಮಂತ್ರಿ ವಿ. ನಾರಾಯಣಸಾಮಿ,
ವಿಧಾನ ಪರಿಷತ್ ಸದಸ್ಯ ಎಐಐಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ. ಹರಿಪ್ರಸಾದ್, ಎಐಸಿಸಿ ಓಬಿಸಿ ವಿಭಾಗದ ರಾಷ್ಟ್ರೀಯ ಅಧ್ಯಕ್ಷ ಡಾ. ಅನಿಲ್ ಜೈಹಿಂದ್ ಸೇರಿದಂತೆ ಸಲಹಾ ಸಮಿತಿ ಸದಸ್ಯರುಸಭೆಯಲ್ಲಿ ಭಾಗಿಯಾಗಿದ್ದಾರೆ.