ಆಟೋರಿಕ್ಷಾ – ಕಾರು ಮುಖಾಮುಖಿ ಡಿಕ್ಕಿ : ರಿಕ್ಷಾ ಚಾಲಕನಿಗೆ ಗಾಯ ಆಸ್ಪತ್ರೆಗೆ ದಾಖಲು*
10-07-2025
Share
*ಆಟೋರಿಕ್ಷಾ – ಕಾರು ಮುಖಮುಖಿ ಡಿಕ್ಕಿ : ರಿಕ್ಷಾ ಚಾಲಕನಿಗೆ ಗಾಯ ಆಸ್ಪತ್ರೆಗೆ ದಾಖಲು*
: ಆಟೋರಿಕ್ಷಾ ಮತ್ತು ಕಾರು ಮುಖಮುಖಿ ಡಿಕ್ಕಿಯಾದ ಘಟನೆ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ಪಟ್ಟಣದ ಹೊರ ವಲಯದ ದೇವೂರ ಗ್ರಾಮ ಬಳಿ ನಡೆದಿದೆ. ಘಟನೆಯಲ್ಲಿ ಆಟೋ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಟ್ಟಣದ ನಿವಾಸಿ ಅಜೀಜ ದಪ್ಪೇದಾರ ಆಟೋ ಚಾಲಕ ಗಂಭೀರ ಗಾಯಗೊಂಡಿದ್ದು ಸಾರ್ವಜನಿಕರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅದೃಷ್ಟವಶಾತ್ ಘಟನೆಯಲ್ಲಿ ಹಲವರು ಪಾರಾಗಿದ್ದಾರೆ.
{“remix_data”:[],”remix_entry_point”:”challenges”,”source_tags”:[“local”],”origin”:”unknown”,”total_draw_time”:0,”total_draw_actions”:0,”layers_used”:0,”brushes_used”:0,”photos_added”:0,”total_editor_actions”:{},”tools_used”:{},”is_sticker”:false,”edited_since_last_sticker_save”:false,”containsFTESticker”:false}ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೇವರಹಿಪ್ಪರಗಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.