hubbali

ಹುಬ್ಬಳ್ಳಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ

Share

ಹುಬ್ಬಳ್ಳಿಯಲ್ಲಿ ಖುಲ್ಲಾ ಜಾಗದಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿದ್ದು ಸ್ಥಳಕ್ಕೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದರು.

ಹುಬ್ಬಳ್ಳಿ ದೇಶಪಾಂಡೆ ನಗರದಲ್ಲಿ ಪೆಟ್ರೋಲ್ ಬಂಕ್ ಹತ್ತಿರ ಖುಲ್ಲಾ ಜಾಗದಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿದ್ದು. ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

error: Content is protected !!