ಹಳೇಹುಬ್ಬಳ್ಳಿ ಚನ್ನಪೇಟೆಯಲ್ಲಿ ಸಿಲಿಂಡರ್ ಲೀಕ್ ಆಗಿ ನಾಲ್ವರು ಗಾಯಗೊಂಡಿರುವ ಘಟನೆ ಕಸಬಾಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಪಂಜಿ ಓಣಿಯ ಮನೆಯಲ್ಲಿ ನಡೆದಿದೆ.
ಮನೆಯಲ್ಲಿದ್ದ ಸಿಲಿಂಡರ್ ಲೀಕೆಜ್ ನಿಂದ ಬೆಂಕಿ ಹೊತ್ತಿಕೊಂಡಿದ್ದು, ತಂದೆ, ಮಗನಿಗೆ ಗಾಯವಾಗಿದೆ. ಗುರುನಾಥ್ ಬಸವ (೪೦), ವಿರಾಜ್ ((೮) . ಕೆಎಂಸಿಆರ್ ಐನಲ್ಲಿ ಚಿಕಿತ್ಸೆನೀಡಲಾಗುತ್ತಿದೆ. ಡಂಗ್ರುಬಾಯಿ ಬಸವ (೩೫)ಹಾಗೂ ಅನಿಲ ಬಸವ (೩೮) ಗಾಯಗೊಂಡಿದ್ದು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ.