ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಪಟ್ಟಣ ಪಂಚಾಯತಿ ಅಧ್ಯಕ್ಷರನ್ನು ವಜಾ ಮಾಡಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಸಿದರು.
ಮುದ್ದೇಬಿಹಾಳ ಪಟ್ಟಣ ಪಂಚಾಯತಿಯ ಅಧ್ಯಕ್ಷರ ಮೇಲೆ ಹಲವು ಪ್ರಕರಣಗಳು ಹಾಗೂ ಕ್ರಿಮಿನಲ್ ಪ್ರಕರಣಗಳಿದ್ದಾವೆ ಹೀಗಾಗಿ ಅವರನ್ನು ಕೂಡಲೇ ವಜಾ ಮಾಡಬೇಕು. ಕೂಡಲೇ ಅವರನ್ನು ವಜಾ ಮಾಡಬೇಕು ಇಲ್ಲವಾದರೆ ಮುಂಬರುವ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.