KHANAPUR

ಕಕ್ಕೇರಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ರಸ್ತೆ ಸಮಸ್ಯೆ ಪರಿಹರಿಸಲು ಸಚಿವ ಸತೀಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದ ಗೌರಮ್ಮ ಬಲೋಗಿ

Share

ಖಾನಾಪೂರ ತಾಲೂಕಿನ ಕಕ್ಕೇರಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಮೂಲಭೂತ ಸೌಲಭ್ಯಗಳಿಲ್ಲ ಬಹಳ ಅನಾನುಕೂಲವಾಗುತ್ತಿದೆ ಇದರ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಮತ್ತು ಕಕ್ಕೇರಿಯಿಂದ ಅಳ್ನಾವರಕ್ಕೆ ಹೋಗುವ ರಸ್ತೆಯು ಸಂಪೂರ್ಣ ಹಾಳಾಗಿದ್ದು ರಸ್ತೆಯನ್ನು ಸರಿಪಡಿಸಬೇಕೆಂದು ಕಾಂಗ್ರೆಸ್ ಮುಖಂಡೆ ಧಾರವಾಡ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಗೌರಮ್ಮ ಬಲೋಗಿ ಅವರು ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು ಈ ಸಂದರ್ಭದಲ್ಲಿ ಆದಷ್ಟು ಬೇಗ ಈ ಸಮಸ್ಯೆಯನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು

ಅಲ್ತಾಫ್ ಎಂ ಬಸರೀಕಟ್ಟಿ
ಇನ್ ನ್ಯೂಸ್ ಖಾನಾಪೂರ

Tags:

error: Content is protected !!