hubbali

ಹುಬ್ಬಳ್ಳಿಯಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಗಳಿಗೆ ಬಿಸಿ ಮುಟ್ಟಿಸಿದ ಪೊಲೀಸರು

Share

ಹುಬ್ಬಳ್ಳಿಯಲ್ಲಿ ಬೆಳ್ಳಂ ಬೆಳಗೆ ಹಳೆ ಹುಬ್ಬಳ್ಳಿಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿಶೀಟರ್ ಪರೇಡ್ ನಡೆಸುವ ಮೂಲಕ ರೌಡಿಶೀಟರ್ ಗಳಿಗೆ ಬಿಸಿ ಮುಟ್ಟಿಸಿದ್ದಾರೆ.

ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ವತಿಯಿಂದ ಇಂದು ಹಳೆ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ
ರೌಡಿಶೀಟರ್ ಗಳ ಪರೇಡ್ ಮಾಡಿ. ಸಮಾಜದಲ್ಲಿ ಒಳ್ಳೆಯವರಾಗಿ ಬದುಕಿ. ಸಮಾಜದ ಶಾಂತಿಯನ್ನು ಕದಡುವ ಪ್ರಯತ್ನ ಮಾಡಿದರೆ. ಕಟ್ಟುನಿಟ್ಟಿನ ಕಾನೂನು ಕ್ರಮ ಜರಗಿಸಲಾಗುವುದು ಎಂದರು. ರೌಡಿಶೀಟರ್ ಅಣ್ಣ ಬಾಸ್ ಏನಾಗಿದ್ದಾರೆ ಎಂಬುದು ನಿಮಗೆಲ್ಲಾ ತಿಳಿದಿದೆ. ನೀವು ಹಾಗೂ ನಿಮ್ಮ ಫ್ಯಾಮಿಲಿ ಜೊತೆ ಒಳ್ಳೆಯವರಾಗಿ ಬದುಕಿ. ಇನ್ನು ಮುಂದೆ ಅಕ್ರಮ ಚಟುವಟಿಕೆಗಳಲ್ಲಿ ಭಾಗಿ ಆದರೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮವನ್ನು ಕೈಕೊಳ್ಳಲಾಗುವುದು ಎಂದು ಖಡಕ್ ವಾರ್ನಿಂಗ್ ಕೊಟ್ಟರು.

Tags:

error: Content is protected !!